Select Your Language

Notifications

webdunia
webdunia
webdunia
webdunia

ನಿಮಯ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್

ಗೋಲ್ಡನ್ ಸ್ಟಾರ್ ಗಣೇಶ್
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈಗ ಕಾನೂನು ಸಂಕಷ್ಟಕ್ಕೊಳಗಾಗಿದ್ದಾರೆ. ನಿಯಮ ಮೀರಿ ಕಟ್ಟಡ ನಿರ್ಮಾಣ ಮಾಡಲು ಹೊರಟಿದ್ದಕ್ಕೆ ಗಣೇಶ್ ಗೆ ನೋಟಿಸ್ ನೀಡಲಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಸೂಕ್ಷ್ಮ ವಲಯ ಪ್ರದೇಶದಲ್ಲಿ ಗಣೇಶ್ ಒಡೆತನದಲ್ಲಿ ಕಟ್ಟಡವೊಂದು ನಿರ್ಮಾಣವಾಗುತ್ತಿದೆ. ಈ ಕಟ್ಟಡ ನಿರ್ಮಾಣ ಪ್ರಕ್ರಿಯೆ ನಿಯಮ ಮೀರಿ ಮಾಡಲಾಗಿದೆ ಎಂದು ಕಂಡುಬಂದ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲು ಅರಣ್ಯ ಇಲಾಖೆ ನೋಟಿಸ್ ನೀಡಿದೆ.

ಸೂಕ್ಷ್ಮ ವಲಯದಲ್ಲಿ ಕಾಂಕ್ರೀಟ್, ಜೆಸಿಬಿ ಬಳಸಿ ಕಟ್ಟಡ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ತಕ್ಷಣವೇ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಕರೆಯೋಲೆ ಜೊತೆ ಪ್ರೀತಿ ಹುಟ್ಟಿದ್ದು ಹೇಗೆ ಎಂದು ವಿವರಿಸಿದ ಹರ್ಷಿಕಾ ಪೂಣಚ್ಚ, ಭುವನ್