Daily Horoscope
✕

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಶ್ಯಾನೆ ಲವ್ ಆಗಿದೆಯಂತೆ!

Webdunia
ಗುರುವಾರ, 14 ನವೆಂಬರ್ 2019 (09:29 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಕೊಂಡಿದೆ.


ಈ ಸಿನಿಮಾದ ಟೀಸರ್, ಟೈಟಲ್ ಹಾಡಿಗೆ ಈಗಾಗಲೇ ಅಭಿಮಾನಿಗಳು ದಾಖಲೆಯ ಪ್ರಮಾಣದಲ್ಲಿ ಲೈಕ್ ಕೊಟ್ಟಿದ್ದಾರೆ. ಅಂತೂ ಒಡೆಯ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ ಎನ್ನುವುದು ಸಾಬೀತಾಗಿದೆ.

ಇದರ ನಡುವೆ ಒಡೆಯನ ಇನ್ನೊಂದು ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಇದೇ ಶನಿವಾರ ಸಂಜೆ 3.33 ಕ್ಕೆ ಒಡೆಯ ಸಿನಿಮಾದ ಡ್ಯುಯೆಟ್ ಹಾಡೊಂದು ಲಾಂಚ್ ಆಗುತ್ತಿದೆ. ‘ಶ್ಯಾನೆ ಲವ್ ಆಗೋಯ್ತಲ್ಲೇ ನಂಜಿ’ ಎಂಬ ಲವ್ ಸಾಂಗ್ ಬಿಡುಗಡೆಯಾಗುತ್ತಿದೆ. ಈ ಸಿನಿಮಾಗೆ ಮೆಲೊಡಿ ಕಿಂಗ್ ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments