Webdunia - Bharat's app for daily news and videos

Install App

ಬಸ್ ನಲ್ಲಿ ಪುನೀತ್ ಫೋಟೋ ನೋಡಿ ಕಣ್ಣೀರು ಸುರಿಸಿದ ಅಜ್ಜಿ: ವಿಡಿಯೋ ವೈರಲ್

Webdunia
ಶನಿವಾರ, 13 ನವೆಂಬರ್ 2021 (10:54 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಂದರೆ ಎಲ್ಲಾ ವರ್ಗದ ಜನರಿಗೂ ಅಚ್ಚುಮೆಚ್ಚಾಗಿದ್ದರು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಪವರ್ ‍ಸ್ಟಾರ್ ಅಪ್ಪು ಅಕಾಲಿಕ ಸಾವು ಎಷ್ಟೋ ಮಂದಿಗೆ ಆಘಾತ ನೀಡಿದೆ. ಹಲವರು ತಮಗೆ ತೋಚಿದ ರೀತಿಯಲ್ಲಿ ಅಪ್ಪು ಮೇಲಿನ ಪ್ರೀತಿ ವ್ಯಕ್ತಪಡಿಸಿದ್ದಾರೆ.

ಆದರೆ ಇಲ್ಲೊಬ್ಬ ಅಜ್ಜಿ ಬಸ್ ನಲ್ಲಿ ಜಾಹೀರಾತಿನಲ್ಲಿರುವ ಪುನೀತ್ ಫೋಟೋ ನೋಡಿ ಕಣ್ಣೀರು ಸುರಿಸುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಕೆಎಸ್ ಆರ್ ಟಿಸಿ ಬಸ್ ಒಂದರಲ್ಲಿ ಅಂಟಿಸಲಾಗಿರುವ ಜಾಹೀರಾತಿನಲ್ಲಿ ಅಪ್ಪು ಫೋಟೋ ನೋಡಿ ಅದಕ್ಕೊರಗಿ ವೃದ್ಧ ಮಹಿಳೆ ಕಣ್ಣೀರು ಇಡುತ್ತಿದ್ದಾರೆ. ಈ ದೃಶ್ಯ ಎಷ್ಟೋ ಮಂದಿಯ ಕಣ್ಣಂಚು ಒದ್ದೆ ಮಾಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments