ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ, ಬಿಗ್ ಬಾಸ್ ಖ್ಯಾತಿಯ ಪ್ರಥಮ್

Webdunia
ಶುಕ್ರವಾರ, 24 ನವೆಂಬರ್ 2023 (16:20 IST)
Photo Courtesy: Instagram
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಇಂದು ಮನೆಯವರ ಸಮ್ಮುಖದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮನೆಯವರೇ ನೋಡಿ ಮೆಚ್ಚಿದ ಹುಡುಗಿ ಭಾನುಶ್ರೀ ಜೊತೆ ಸರಳವಾಗಿ ವಿವಾಹವಾಗಿದ್ದಾರೆ. ಮದುವೆಗೆ ಪ್ರಥಮ್ ಮತ್ತು ಭಾನುಶ್ರೀ ಕುಟುಂಬಸ್ಥರು ಮತ್ತು ಕೆಲವು ಆಪ್ತರು ಹಾಜರಾಗಿದ್ದರು. ಸಿನಿಮಾ ಕ್ಷೇತ್ರದಿಂದ ನಟ ಲವ್ಲೀ ಸ್ಟಾರ್ ಪ್ರೇಮ್, ಧ್ರುವ ಸರ್ಜಾ, ಶರಣ್, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮುಂತಾದವರು ಹಾಜರಿದ್ದರು.

ಎಲ್ಲರನ್ನೂ ಮದುವೆಗೆ ಕರೆಯುವುದಿಲ್ಲ ಎಂದು ಪ್ರಥಮ್ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದರು. ನನಗೆ ಅದ್ಧೂರಿ ಇಷ್ಟವಿಲ್ಲ. ಹಾಗಾಗಿ ಸರಳವಾಗಿ ಮದುವೆಯಾಗುವುದಾಗಿ ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಗಣ್ಯಾತಿ ಗಣ್ಯರನ್ನು ಕರೆದು ಅದ್ಧೂರಿಯಾಗಿ ಮದುವೆಯಾಗುತ್ತಾರೆ. ಆದರೆ ತಾವು ಇತರರಂತೆ ಅಲ್ಲ ಎಂಬುದನ್ನು ಪ್ರಥಮ್ ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments