Webdunia - Bharat's app for daily news and videos

Install App

ಸಿನಿಮಾ ರಂಗಕ್ಕೀಗ ಒಮಿಕ್ರಾನ್ ಭೀತಿ

Webdunia
ಸೋಮವಾರ, 3 ಜನವರಿ 2022 (12:03 IST)
ಬೆಂಗಳೂರು: ಈಗಷ್ಟೇ ನಿರ್ಬಂಧ ಸಡಿಲವಾಗಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಡೇಟ್ ಘೋಷಣೆ ಮಾಡಿಕೊಂಡು ಕೂತಿವೆ. ಆಗಲೇ ಒಮಿಕ್ರಾನ್ ಭೀತಿ ಚಿತ್ರರಂಗಕ್ಕೆ ತಟ್ಟಿದೆ.

ಬಹುನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಈಗಾಗಲೇ ಒಮಿಕ್ರಾನ್ ಭೀತಿಯಿಂದ ರಿಲೀಸ್ ಮುಂದೂಡಿಕೆ ಮಾಡಿದೆ. ಫೆಬ್ರವರಿ ವೇಳೆಗೆ ಕೊರೋನಾ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ವರದಿಗಳು ಕೇಳಿಬಂದಿವೆ.

ಹೀಗಾದಲ್ಲಿ ಈಗಾಗಲೇ ಘೋಷಣೆಯಾಗಿರುವ ಹಲವು ಸಿನಿಮಾಗಳು ರಿಲೀಸ್ ಡೇಟ್ ಮುಂದೂಡಿಕೆಯಾಗಬಹುದು. ವಿಕ್ರಾಂತ್ ರೋಣ ತಂಡ ಫೆಬ್ರವರಿ 24 ಕ್ಕೆ ರಿಲೀ‍ಸ್ ಡೇಟ್ ಘೋಷಣೆ ಮಾಡಿದ್ದರೂ ಮುಂದಿನ ಪರಿಸ್ಥಿತಿ ನೋಡಿಕೊಂಡು ಬದಲಾವಣೆ ಮಾಡುವುದಾಗಿ ಹೇಳಿದೆ. ಇದರಿಂದ ಮತ್ತೆ ರಿಲೀಸ್ ಗಾಗಿ  ಸಿನಿಮಾಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments