Webdunia - Bharat's app for daily news and videos

Install App

ಇನ್ನೊಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಸ್ತಿತ್ವಕ್ಕೆ

Webdunia
ಶುಕ್ರವಾರ, 24 ಫೆಬ್ರವರಿ 2017 (18:02 IST)
ಈಗಾಗಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಸ್ತಿತ್ವದಲ್ಲಿದೆ. ಅಲ್ಲೂ ಸಾಕಷ್ಟು ಗೊಂದಲಗಳಿದ್ದರೂ ಡಬ್ಬಿಂಗ್ ಚಲನಚಿತ್ರ ವಾಣಿಜ್ಯ ಮಂಡಲಿ ಎಂಬ ಇನ್ನೊಂದು ಅಸ್ತಿತ್ವಕ್ಕೆ ಬಂದಿತ್ತು. ಈಗ ಅದನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂದು ಹೆಸರು ಬದಲಾಯಿಸಲಾಗಿದೆ.
 
ಹೆಸರು ಬದಲಾಗಿದ್ದರೂ ಡಬ್ಬಿಂಗ್ ಚಿತ್ರಗಳನ್ನು ಕನ್ನಡಕ್ಕೆ ತರುವುದು ಇದರ ಉದ್ದೇಶ ಎಂದು ತಿಳಿಸಲಾಗಿದೆ. ಬಾಹುಬಲಿ 2 ಚಿತ್ರವನ್ನು ಕನ್ನಡಕ್ಕೆ ತರಲಿದ್ದಾರೆ ಎಂಬ ಸುದ್ದಿ ಇರುವ ಹಿನ್ನೆಲೆಯಲ್ಲಿ, ಅದು ಡಬ್ ಆಗಿ ಕನ್ನಡಕ್ಕೆ ಬರುವ ಸೂಚನೆಯನ್ನು ಹೊಸ ವಾಣಿಜ್ಯ ಮಂಡಳಿ ನೀಡಿದೆ. 
 
ತಮ್ಮ ಮಂಡಳಿಯಲ್ಲಿ ನಿರ್ಮಾಪಕರು ಸದಸ್ಯತ್ವ ಪಡೆದರೆ ಅವರಿಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಹೇಳಿದೆ. ಎರಡು ಚಲನಚಿತ್ರ ವಾಣಿಜ್ಯ ಮಂಡಳಿಗಳಿಂದ ಮುಂದೆ ಯಾವ ರೀತಿ ಸಮಸ್ಯೆಗಳು ಎದುರಾಗುತ್ತವೋ ಏನೋ ಎಂಬುದನ್ನು ಕಾದುನೋಡೋಣ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments