Webdunia - Bharat's app for daily news and videos

Install App

ಗಾಯಕಿ ಕೆಎಸ್ ಚಿತ್ರಾಗೆ ಪದ್ಮಭೂಷಣ ಗೌರವ

Webdunia
ಮಂಗಳವಾರ, 26 ಜನವರಿ 2021 (10:05 IST)
ನವದೆಹಲಿ: 72 ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ 119 ಮಂದಿಗೆ ಪದ್ಮ ಪ್ರಶಸ್ತಿ ನೀಡಲಾಗುತ್ತಿದ್ದು, ಮಲಯಾಳ, ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಹಾಡಿದ ಖ್ಯಾತ ಗಾಯಕಿ ಕೆಎಸ್ ಚಿತ್ರಾಗೆ ಪದ್ಮಭೂಷಣ ಗೌರವ ದೊರೆತಿದೆ.

 

ಎಸ್ ಪಿ ಬಾಲಸುಬ್ರಮಣ್ಯಂಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಚಿತ್ರಾ ಹಾಗೂ ಎಸ್ ಪಿಬಿ ಅನೇಕ ಹಿಟ್ ಹಾಡುಗಳನ್ನು ನೀಡಿದವರು. ಇದೀಗ ಸುಮಧುರ ಕಂಠದ ಗಾಯಕಿ ಚಿತ್ರಾಗೆ ಪದ್ಮಭೂಷಣ ಗೌರವ ನೀಡಲಾಗಿದೆ. 2005 ರಲ್ಲಿ ಚಿತ್ರಾ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments