Select Your Language

Notifications

webdunia
webdunia
webdunia
webdunia

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್ ಗೆ ರಿಲೀಫ್

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್ ಗೆ ರಿಲೀಫ್
ಬೆಂಗಳೂರು , ಶನಿವಾರ, 13 ಫೆಬ್ರವರಿ 2021 (09:56 IST)
ಬೆಂಗಳೂರು: ಮಂಗಳೂರು ಮೂಲದ ನಿರ್ಮಾಣ ಸಂಸ್ಥೆಗೆ ನೀಡಿದ್ದ ಚೆಕ್ ಬೌನ್ಸ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಟಿ ಪದ್ಮಜಾ ರಾವ್ ಗೆ ನ್ಯಾಯಾಲಯ ಮಂಜೂರು ಮಾಡಿದೆ.


ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯ ಪದ್ಮಜಾ ರಾವ್ ಗೆ ಜಾಮೀನು ಮಂಜೂರು ಮಾಡಿದೆ. ತುಳು ಚಿತ್ರ ನಿರ್ದೇಶಕ ವೀರೇಂದ್ರ ಶೆಟ್ಟಿ ನೀಡಿದ ದೂರಿನನ್ವಯ ಪದ್ಮಜಾ ವಿರುದ್ಧ ಬಂಧನ ವಾರಂಟ್ ಜಾರಿಯಾಗಿತ್ತು. ವಕೀಲರ ಜೊತೆಗೆ  ನಟಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನು ಎಲ್ಲರ ಜೊತೆಗೆ ಮಾತು ಬಂದ್! ಹೀಗ್ಯಾಕೆ ಹೇಳಿದ್ರು ಜಗ್ಗೇಶ್?