Webdunia - Bharat's app for daily news and videos

Install App

ಪುನೀತ್ ಹುಟ್ಟುಹಬ್ಬದ ದಿನ ಭರ್ಜರಿ ಸುದ್ದಿ ಕೊಟ್ಟ ನಿರ್ದೇಶಕ ‘ಪೈಲ್ವಾನ್’ ಕೃಷ್ಣ

Webdunia
ಬುಧವಾರ, 17 ಮಾರ್ಚ್ 2021 (09:38 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನವಾದ ಇಂದು ಅವರ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದು ಸಿಕ್ಕಿದೆ.


ಕಿಚ್ಚ ಸುದೀಪ್ ಜೊತೆ ಪೈಲ್ವಾನ್ ಸಿನಿಮಾ ಮಾಡಿದ್ದ ನಿರ್ಮಾಪಕ, ನಿರ್ದೇಶಕ ಕೃಷ್ಣ ಇಂದು ಪುನೀತ್ ನಾಯಕರಾಗಿ ಹೊಸ ಸಿನಿಮಾ ಘೋಷಿಸಿದ್ದಾರೆ. ಇದು ಕೃಷ್ಣ ತಮ್ಮ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಿಸುತ್ತಿರುವ ಎರಡನೇ ಸಿನಿಮಾವಾಗಿದೆ.

ಆದರೆ ಈ ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಆದರೆ ಕೃಷ್ಣ ನಿರ್ದೇಶನದಲ್ಲಿ ಪುನೀತ್ ಬಣ್ಣ ಹಚ್ಚುತ್ತಿರುವುದು ಪಕ್ಕಾ ಆಗಿದೆ. ಇದಲ್ಲದೆ, ಪುನೀತ್ ಜಯಣ್ಣ ನಿರ್ಮಾಣದಲ್ಲಿ ದಿನಕರ್ ತೂಗುದೀಪ ನಿರ್ದೇಶನದಲ್ಲಿ ಸಿನಿಮಾವೊಂದನ್ನು ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments