Webdunia - Bharat's app for daily news and videos

Install App

ಪಾಕಿಸ್ತಾನದಲ್ಲೂ ಕೆಜಿಎಫ್ ಹವಾ: ಇತಿಹಾಸ ನಿರ್ಮಿಸಿದ ಕನ್ನಡ ಸಿನಿಮಾ

Webdunia
ಶುಕ್ರವಾರ, 11 ಜನವರಿ 2019 (09:33 IST)
ಇಸ್ಲಾಮಾಬಾದ್: ಕನ್ನಡದ ಕೆಜಿಎಫ್ ಸಿನಿಮಾ ಅಮೆರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತರ ಇದೀಗ ನೆರೆಯ ಪಾಕಿಸ್ತಾನದಲ್ಲೂ ಬಿಡುಗಡೆಯಾಗಿ ದಾಖಲೆ ಮಾಡಿದೆ.


ಸಾಮಾನ್ಯವಾಗಿ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾಗಳಷ್ಟೇ ಬಿಡುಗಡೆಯಾಗುತ್ತವೆ. ಆದರೆ ಕನ್ನಡ ಸಿನಿಮಾವೊಂದು ಇದೇ ಮೊದಲ ಬಾರಿಗೆ ಬಿಡುಗಡೆಯಾಗಿ ಇತಿಹಾಸ ನಿರ್ಮಿಸಿದೆ.

ವಿಶೇಷವೆಂದರೆ ಬಾಲಿವುಡ್ ಸಿನಿಮಾಗಳಿಗೆ ಪಾಕ್ ನಲ್ಲಿರುವ ಕ್ರೇಜ್ ಇದೀಗ ಕೆಜಿಎಫ್ ಬಗ್ಗೆಯೂ ಎದ್ದಿದೆ. ಅಲ್ಲಿನ ಅಭಿಮಾನಿಗಳು ಕೆಜಿಎಫ್ ನೋಡಿ ಥ್ರಿಲ್ಲಾಗಿದ್ದಾರೆ. ರಾಕಿ ಬಾಯ್ ಆಕ್ಷನ್ ನೋಡಿ ಪಾಕ್ ಅಭಿಮಾನಿಗಳು ಕೊಂಡಾಡಿದ್ದಾರೆ. ಇಸ್ಲಾಮಾಬಾದ್  ಕ್ಲಬ್ ಟಿಕೆಟ್ ಬುಕ್ಕಿಂಗ್ ನಲ್ಲಿ ಆನ್ ಲೈನ್ ಬುಕಿಂಗ್ ಸೇವೆ ಆರಂಭಿಸಲಾಗಿದೆ. ಅಂತೂ ಪಾಕಿಸ್ತಾನದಲ್ಲೂ ಕೆಜಿಎಫ್ ದಾಖಲೆ ಗಳಿಕೆ ಮಾಡುತ್ತಾ ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments