Webdunia - Bharat's app for daily news and videos

Install App

ಸೈಮಾ ಅವಾರ್ಡ್ ನಲ್ಲೂ ಗೆಳೆಯ ಚಿರು ಸರ್ಜಾ ಮರೆಯದ ಪನ್ನಾಗಭರಣ

Webdunia
ಮಂಗಳವಾರ, 21 ಸೆಪ್ಟಂಬರ್ 2021 (11:05 IST)
ಬೆಂಗಳೂರು: ಮೊನ್ನೆಯಷ್ಟೇ ನಡೆದ ಸೈಮಾ ಅವಾರ್ಡ್ ಸಮಾರಂಭದಲ್ಲೂ ನಿರ್ದೇಶಕ ಪನ್ನಗಾಭರಣ ತಮ್ಮ ಸ್ನೇಹಿತ ದಿವಂಗತ ಚಿರು ಸರ್ಜಾರನ್ನು ಮರೆತಿಲ್ಲ.


ಚಿರು ಸರ್ಜಾರ ಪರಮಾಪ್ತ ಗೆಳೆಯ ಪನ್ನಗ ಸೈಮಾ ಅವಾರ್ಡ್ ಸಮಾರಂಭದಲ್ಲಿ ನಿರ್ದೇಶನಕ್ಕಾಗಿ ಪ್ರಶಸ್ತಿ ಗೆದ್ದಿದ್ದರು. ಈ ಅಪೂರ್ವ ಕ್ಷಣದಲ್ಲಿ ಗೆಳೆಯನನ್ನು ನೆನೆದ ಪನ್ನಗ ಚಿರು ಸರ್ಜಾ ಚಿತ್ರವಿರು ಬ್ಲೇಸರ್ ತೊಟ್ಟಿದ್ದರು.

ಇದು ಚಿರು ಪತ್ನಿ ಮೇಘನಾ ಗಮನಕ್ಕೂ ಬಂದಿದ್ದು, ಪನ್ನಗ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಚಿರು ನನ್ನ ಲಕ್ಕಿ ಚಾರ್ಮ್ ಎಂದು ಪನ್ನಗ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments