Webdunia - Bharat's app for daily news and videos

Install App

ಓಲಾ ಚಾಲಕನ ವಿರುದ್ಧ ಕಿಡಿಕಾರಿದ ನಟಿ ಪಾರೂಲ್ ಯಾದವ್

Webdunia
ಮಂಗಳವಾರ, 29 ಮೇ 2018 (07:50 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪಾರೂಲ್ ಯಾದವ್ ಅವರು ಅಪ್ರಾಮಾಣಿಕ ಓಲಾ ಚಾಲಕನ ವಿರುದ್ಧ ಕಿಡಿಕಾರಿದ್ದಾರೆ.


ನಟಿ ಪಾರೂಲ್ ಯಾದವ್ ತಮ್ಮ ಮನೆಯನ್ನು ಶಿಫ್ಟ್ ಮಾಡುತ್ತಿರುವ ಕಾರಣ ತಾವು ಪ್ರಯಾಣ ಮಾಡಲು ಓಲಾ ಕ್ಯಾಬ್ ಬುಕ್ ಮಾಡಿದ್ದಾರೆ. ನಂತರ ಓಲಾದಲ್ಲಿ ಪ್ರಯಾಣಿಸುತ್ತಿದ್ದ ನಟಿ ಪಾರೂಲ್ ಯಾದವ್ ಅವರು ಸ್ನೇಹಿತೆಯ ಮದುವೆ ವಾರ್ಷಿಕೋತ್ಸವಕ್ಕಾಗಿ ದಾರಿ ಮಧ್ಯೆದಲ್ಲಿ ವಾಚ್ ಖರೀದಿಸಿ ಅದನ್ನು ಓಲಾದಲ್ಲಿ ಇಟ್ಟು ಮರೆತು ಹೋಗಿದ್ದಾರೆ. ನಂತರ ಅವರು ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ವಾಚ್ ಕಾಣೆ ಆಗಿರುವುದು ತಿಳಿದು  ತಕ್ಷಣ ಓಲಾ ಚಾಲಕನಿಗೆ ಫೋನ್ ಮಾಡಿ ವಿಚಾರಿಸಿದ್ದರೆ ಆತ ನನಗೆ ಯಾವ ವಾಚ್ ಬಗ್ಗೆಯೂ ಗೊತ್ತಿಲ್ಲ ಎಂದು ಸುಳ್ಳು ಹೇಳಿದ್ದಾನೆ.


ನಂತರ ನಟಿ ಪಾರೂಲ್ ಯಾದವ್ ವಿಮಾನ ನಿಲ್ದಾಣನಲ್ಲಿರುವ ಪೊಲೀಸರಿಗೆ ದೂರು ನೀಡಿದ್ದರಿಂದ ಆತನನ್ನು ಪೊಲೀಸರು ಸೆರೆಹಿಡಿದು ನಟಿಗೆ ವಾಚನ್ನು ಹಿಂದಿರುಗಿಸಿದ್ದಾರೆ. ನಂತರ ಪಾರೂಲ್ ಇ-ಮೇಲ್ ಮೂಲಕ ಈ ಬಗ್ಗೆ ಓಲಾದವರಿಗೆ ದೂರು ನೀಡಿದ್ದರೂ ಕೂಡ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments