Webdunia - Bharat's app for daily news and videos

Install App

ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ

Webdunia
ಬುಧವಾರ, 8 ಮಾರ್ಚ್ 2017 (11:15 IST)
ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

ಇಸಿಜಿ, ಹಾರ್ಟ್ ಸ್ಕ್ಯಾನ್, ಶುಗರ್ ಸೇರಿದಂತೆ ಇತರೆ ಪರೀಕ್ಷೆಗಳನ್ನ ಮಾಡಲಾಗಿದ್ದು, ಎಲ್ಲವೂ ಉತ್ತಮವಾಗಿದೆ. 2 ದಿನ ಆಸ್ಪತ್ರೆಯಲ್ಲೇ ನಿಗಾದಲ್ಲಿ ಇರಲಿದ್ದು, ಬಳಿಕ ಡಿಸ್ಚಾರ್ಜ್ ಮಾಡಲಾಗುವುದೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಸಂಜಯ್ ಕುಲಕರ್ಣಿ ತಿಳಿಸಿದ್ದಾರೆ.

ಕಳೆದ ರಾತ್ರಿ ಬಿಪಿ ಮತ್ತು ಶುಗರ್ ಸಮಸ್ಯೆ ಕಾಣಿಕೊಂಡಿದ್ದರಿಂದ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಪುತ್ರರಾದ ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಮ್ಮನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಶಿವಣ್ಣ ತಿಳಿಸಿದ್ದಾರೆ.

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ಮುಂದಿನ ಸುದ್ದಿ
Show comments