ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ

Webdunia
ಶುಕ್ರವಾರ, 19 ಮೇ 2017 (13:37 IST)
ಅನಾರೋಗ್ಯದಿಂದ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ನಿನ್ನೆಗಿಂತಲೂ ಇಂದು ಆರೋಗ್ಯ ಮತ್ತಷ್ಟು ಸುಧಾರಣೆ ಕಂಡಿದೆ. ಇವತ್ತು ಕಣ್ತೆರೆದು ರಾಘವೇಂದ್ರ ರಾಜ್ ಕುಮಾರ್ ಜೊತೆ ಮಾತನಾಡಿರುವ ಅಮ್ಮ, ದೊಡ್ಡವನೆಲ್ಲಿ, ಚಿಕ್ಕವನೆಲ್ಲಿ ಎಂದು ಕೇಳಿದರು ಎಂದು ವರದಿಯಾಗಿದೆ. ಉಸಿರಾಟದ ತೊಂದರೆ ಇರುವುದರಿಂದ ವೆಂಟಿಲೇಟರ್ ಅಳವಡಿಸಲಾಗಿದೆ. ಆದರೂ ಪರಿಸ್ಥಿತಿ ಸ್ವಲ್ಪ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಈ ಮಧ್ಯೆ, ಶಿವಣ್ನ, ಪುನೀತ್ ಮತ್ತು ರಾಘಣ್ನ ಆಸ್ಪತ್ರೆಯಲ್ಲೇ ಇದ್ದಾರೆ. ಇತ್ತ, ಚಿತ್ರರಂಗದ ಹಲವು ಕಲಾವಿದರು, ನಿರ್ದೇಶಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಎಸ್. ನಾರಾಯಣ್, ಸಾಯಿಪ್ರಕಾಶ್, ಹಿರಿಯ ನಟ ಶ್ರೀನಾಥ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments