Webdunia - Bharat's app for daily news and videos

Install App

‘ದೊಡ್ಮನೆ’ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ

Webdunia
ಬುಧವಾರ, 31 ಮೇ 2017 (06:56 IST)
ಬೆಂಗಳೂರು: ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ವರನಟ ರಾಜ್ ಕುಮಾರ್ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

 
ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ ಇಂದು ಬೆಳಿಗ್ಗೆ 4.40 ರ ಸುಮಾರಿಗೆ ಕೊನೆಯುಸಿರೆಳೆದರು.

2 ಗಂಟೆ ಕಾಲ ಅವರ ನಿವಾಸದಲ್ಲಿ ಕುಟುಂಬದವರಿಗಾಗಿ ಅಂತಿಮ ದರ್ಶನ ನೀಡಿ ನಂತರ ಸದಾಶಿವ ನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಚಿತ್ರರಂಗದ ಗಣ್ಯರು ಅನೇಕರು ಅವರ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

ಮುಂದಿನ ಸುದ್ದಿ
Show comments