Webdunia - Bharat's app for daily news and videos

Install App

ಮದುವೆ ವಿವಾದದ ನಡುವೆ ಸೈಬರ್ ಪೊಲೀಸರಿಗೆ ದೂರು ನೀಡಿದ ಪವಿತ್ರಾ ಲೋಕೇಶ್

Webdunia
ಬುಧವಾರ, 29 ಜೂನ್ 2022 (10:20 IST)
ಹೈದರಾಬಾದ್: ಪವಿತ್ರಾ ಲೋಕೇಶ್-ನರೇಶ್ ಮದುವೆಯಾಗಿದ್ದಾರೆ ಎಂಬ ಸುದ್ದಿ ಭಾರೀ ವಿವಾದವಾಗಿತ್ತು. ಈ ಸಂಬಂಧ ಹಲವು ಮಾಧ್ಯಮಗಳಲ್ಲಿ ಅವಹೇಳನಕಾರಿ ಸುದ್ದಿಗಳು ಪ್ರಕಟವಾಗುತ್ತಿದೆ.

ತಮ್ಮ ಬಗ್ಗೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪವಿತ್ರಾ ಲೋಕೇಶ್ ಸೈಬರ್ ಠಾಣೆ ಮೆಟ್ಟಿಲೇರಿದ್ದಾರೆ. ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ತಮ್ಮದು ಏನೇ ಇದ್ದರೂ ಅದು  ವೈಯಕ್ತಿಕ  ವಿಚಾರ. ಅದು ಸಾರ್ವಜನಿಕವಾಗಿ ಗಾಸಿಪ್ ಗೆ ಆಹಾರವಾಗುತ್ತಿರುವುದು ಪವಿತ್ರಾ ಲೋಕೇಶ್ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments