Daily Horoscope
✕

ನರೇಶ್-ಪವಿತ್ರಾ ಲೋಕೇಶ್ ಬ್ರೇಕಪ್

Webdunia
ಶನಿವಾರ, 15 ಅಕ್ಟೋಬರ್ 2022 (18:27 IST)
ಹೈದರಾಬಾದ್: ಅಷ್ಟೆಲ್ಲಾ ಸದ್ದು ಮಾಡಿದ್ದ ತೆಲುಗು ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ನಡುವಿನ ಸಂಬಂಧ ಮುರಿದು ಬಿದ್ದಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ನರೇಶ್ ತಮ್ಮ ಪತ್ನಿ ರಮ್ಯಾರನ್ನು ದೂರ ತಳ‍್ಳಿ ಪವಿತ್ರಾ ಜೊತೆ ಸಂಬಂಧ ಬೆಳೆಸಿದ್ದರು. ಪವಿತ್ರಾ ಮತ್ತು ನರೇಶ್ ಮೈಸೂರಿನ ಹೋಟೆಲ್ ನಲ್ಲಿ ಒಂದೇ ರೂಂನಲ್ಲಿದ್ದಾಗ ರಮ್ಯಾ ದಾಳಿ ಮಾಡಿದ್ದು ಭಾರೀ ಸುದ್ದಿಯಾಗಿತ್ತು.

ಇದೀಗ ನರೇಶ್ ಮತ್ತು ಪವಿತ್ರಾ ಅವರೇ ಕಿತ್ತಾಡಿಕೊಂಡು ದೂರವಾಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಇಬ್ಬರೂ ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ಕೊಟ್ಟಿಲ್ಲ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments