ಪವಿತ್ರಾ ಗೌಡಗೆ ಸಿಗದ ಬೇಲ್, ಜೈಲಿನಲ್ಲಿ ಕಣ್ಣೀರಿಟ್ಟ ಸುಬ್ಬಿ

Sampriya
ಸೋಮವಾರ, 14 ಅಕ್ಟೋಬರ್ 2024 (18:22 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡಗೆ ಜಾಮೀನು ನಿರಾಕರಣೆ ಆಗುತ್ತಿದ್ದ ಹಾಗೇ, ಅತ್ತ ಸುಬ್ಬಿ ಜೈಲಿನಲ್ಲಿ ಕಣ್ಣೀರು ಹಾಕಿದ್ದಾರೆ.

ಈ ಪ್ರಕರಣದಲ್ಲಿ ಪವಿತ್ರಾ ಗೌಡನೇ ಸೂತ್ರಧಾರಿ ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರ ಪಾತ್ರ ಏನಿಲ್ಲ ಎಂದು ಆಕೆ ಪರ ವಕೀಲ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಇದೀಗ ಪವಿತ್ರಾ ಗೌಡ ಜಾಮೀನು ನೀಡಲು ನಿರಾಕರಣೆ ವ್ಯಕ್ತಪಡಿಸಿದೆ. ಇದರಿಂದ ಪವಿತ್ರಾ ಗೆ ಕಾನೂನು ಅಡಿಯಲ್ಲಿ ಮತ್ತೇ ಸೋಲಾಗಿದೆ.

ಇಂದು ಜಾಮೀನಿನ ನಿರೀಕ್ಷೆಯಲ್ಲಿ ಪವಿತ್ರಾ ಗೌಡ, ಅತ್ತ ಕೋರ್ಟ್ ಜಾಮೀನು ಅರ್ಜಿ ನಿರಾಕರಣೆ ಮಾಡುತ್ತಿದ್ದ ಹಾಗೇ ಜೈಲಿನಲ್ಲಿ ಕಣ್ಣೀರು ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ನಿನ್ನೆ ರಾತ್ರಿಯಿಂದನೂ ಪವಿತ್ರಾ ಗೌಡ ಜಾಮೀನು ಹಿನ್ನೆಲೆ ಚಿಂತೆಗೆ ಒಳಗಾಗಿದ್ದರು. ಬೆಳಗ್ಗೆಯಿಂದಲೂ ಟೆನ್ಷನ್‌ನಲ್ಲಿದ್ದ ಪವಿತ್ರಾ, ಜಾಮೀನು ಸಿಗದಿರುವುದಕ್ಕೆ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments