Select Your Language

Notifications

webdunia
webdunia
webdunia
webdunia

ಪವನ್ ಕಲ್ಯಾಣ್ ಸಿನಿಮಾ ತಿರಸ್ಕರಿಸಿದ ಸಾಯಿ ಪಲ್ಲವಿ

ಪವನ್ ಕಲ್ಯಾಣ್ ಸಿನಿಮಾ ತಿರಸ್ಕರಿಸಿದ ಸಾಯಿ ಪಲ್ಲವಿ
ಹೈದರಾಬಾದ್ , ಬುಧವಾರ, 3 ಮಾರ್ಚ್ 2021 (09:45 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ  ಅಭಿನಯದ  ಮಲಯಾಳಂ ಚಿತ್ರ ‘ಅಯ್ಯಪ್ಪನೂಮ್ ಕೊಶಿಯಮ್’ ಮುಂಬರುವ ಚಿತ್ರದಲ್ಲಿ ನಟಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂಬ ಮಾಹಿತಿ ಇತ್ತೀಚೆಗೆ ಕೇಳಿಬಂದಿತ್ತು.

ಸಾಗರ್ ಚಂದ್ರ ನಿರ್ದೇಶನದಲ್ಲಿ ಈ ಚಿತ್ರದ ಶೂಟಿಂಗ್ ಚುರುಕಾದ ವೇಗದಲ್ಲಿ ಸಾಗುತ್ತಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಪವನ್ ಕಲ್ಯಾಣ್ ಪತ್ನಿ ಪಾತ್ರದಲ್ಲಿ ನಟಿಸಲು ಸಿದ್ದರಾಗಿದ್ದರು. ಆದರೆ ಡೇಟ್ ಹೊಂದಿಕೆಯಾಗದ ಕಾರಣ ಅವರು ಈ ಚಿತ್ರವನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಆದರೆ ಕೆಲವರು ತಮ್ಮ ಪಾತ್ರ ಕಡಿಮೆ ಸಮಯದಾದ ಕಾರಣ ಈ ಚಿತ್ರವನ್ನು ತಿರಸ್ಕರಿಸಿದ್ದಾರೆ ಎಂದು ಹೇಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆದಿಪುರುಷದಲ್ಲಿ ಸೀತೆಯ ಪಾತ್ರ ಮಾಡಲಿದ್ದಾರಾ ಈ ನಟಿ?