ಪವನ್ ಕಲ್ಯಾಣ್ ಸಿನಿಮಾ ತಿರಸ್ಕರಿಸಿದ ಸಾಯಿ ಪಲ್ಲವಿ

Webdunia
ಬುಧವಾರ, 3 ಮಾರ್ಚ್ 2021 (09:45 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ  ಅಭಿನಯದ  ಮಲಯಾಳಂ ಚಿತ್ರ ‘ಅಯ್ಯಪ್ಪನೂಮ್ ಕೊಶಿಯಮ್’ ಮುಂಬರುವ ಚಿತ್ರದಲ್ಲಿ ನಟಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂಬ ಮಾಹಿತಿ ಇತ್ತೀಚೆಗೆ ಕೇಳಿಬಂದಿತ್ತು.

ಸಾಗರ್ ಚಂದ್ರ ನಿರ್ದೇಶನದಲ್ಲಿ ಈ ಚಿತ್ರದ ಶೂಟಿಂಗ್ ಚುರುಕಾದ ವೇಗದಲ್ಲಿ ಸಾಗುತ್ತಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಪವನ್ ಕಲ್ಯಾಣ್ ಪತ್ನಿ ಪಾತ್ರದಲ್ಲಿ ನಟಿಸಲು ಸಿದ್ದರಾಗಿದ್ದರು. ಆದರೆ ಡೇಟ್ ಹೊಂದಿಕೆಯಾಗದ ಕಾರಣ ಅವರು ಈ ಚಿತ್ರವನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಆದರೆ ಕೆಲವರು ತಮ್ಮ ಪಾತ್ರ ಕಡಿಮೆ ಸಮಯದಾದ ಕಾರಣ ಈ ಚಿತ್ರವನ್ನು ತಿರಸ್ಕರಿಸಿದ್ದಾರೆ ಎಂದು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

ಮುಂದಿನ ಸುದ್ದಿ
Show comments