Webdunia - Bharat's app for daily news and videos

Install App

ಹೋಮ್ ಕ್ವಾರಂಟೈನ್ ಆದ ಪವರ್ ಸ್ಟಾರ್ ಪವನ್ ಕಲ್ಯಾಣ್

Webdunia
ಸೋಮವಾರ, 12 ಏಪ್ರಿಲ್ 2021 (10:09 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ವಕೀಲ್ ಸಾಬ್’ ಚಿತ್ರ ಏಪ್ರಿಲ್ 9ರಂದು ಬಿಡುಗಡೆಯಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಸಂಗ್ರಹ ಮಾಡುತ್ತಿದೆ.

ಈ ನಡುವೆ ಇದೀಗ ಪವನ್ ಕಲ್ಯಾಣ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಅವರು ಪ್ರಸ್ತುತ ಹೋಮ್ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದ್ದಾರೆ. ಭದ್ರತಾ ಸದಸ್ಯರು ಮತ್ತು ಕಾರ್ಯ ವ್ಯವಸ್ಥಾಪಕರು ಸೇರಿದಂತೆ ಅವರ ಹೆಚ್ಚಿನ ವೈಯಕ್ತಿಕ ಸಿಬ್ಬಂದಿಗಳು ಕಳೆದ ಕೆಲವು ದಿನಗಳಿಂದ ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದಾರೆ.

ಹಾಗಾಗಿ ವೈದ್ಯರ ಸಲಹೆ ಮೇರೆಗೆ ಪವನ್ ಕಲ್ಯಾಣ್ ಅವರು ಹೈದರಾಬಾದ್ ನ ನಿವಾಸದಲ್ಲಿ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.  ಅವರು ದೂರವಾಣಿ ಮೂಲಕ ಮಾಹಿತಿ ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments