Webdunia - Bharat's app for daily news and videos

Install App

ಮಲ್ಟಿಸ್ಟಾರ್ ಚಿತ್ರದಲ್ಲಿ ಪವನ್ ಕಲ್ಯಾಣ; ಮತ್ತೊಬ್ಬ ನಟ ಯಾರು ಗೊತ್ತಾ?

Webdunia
ಬುಧವಾರ, 18 ನವೆಂಬರ್ 2020 (10:39 IST)
ಹೈದರಾಬಾದ್ : ಮಲಯಾಳಂ ಸೂಪರ್ ಹಿಟ್ ಚಿತ್ರ ‘ಅಯ್ಯಪ್ಪನೂಮ್ ಕೊಶಿಯಮ್’ ಚಿತ್ರದ ರಿಮೇಕ್ ಗೆ ಪವನ್ ಕಲ್ಯಾಣ್ ಈಗಾಗಲೇ ಓಕೆ ಎಂದಿದ್ದಾರೆ. ಸೀತಾರಾ ಎಂಟರ್ ಟೈನ್ ನೆಂಟ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ಪವನ್ ಕಲ್ಯಾಣ್  ಅವರ ‘ಪಿಂಕ್’ ರಿಮೇಕ್ ಚಿತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಈಗ ಅದೇ ಮಾದರಿಯಲ್ಲಿ  ‘ಅಯ್ಯಪ್ಪನೂಮ್ ಕೊಶಿಯಮ್’ ಚಿತ್ರವನ್ನು ಬದಲಾವಣೆ ಮಾಡಲಾಗುತ್ತಿದೆ ಎಂಬ ವದಂತಿಗಳಿವೆ. ‘ಅಯ್ಯಪ್ಪನೂಮ್ ಕೊಶಿಯಮ್’ ಮಲ್ಟಿ ಸ್ಟಾರ್ ಚಿತ್ರ. ಆದರೆ ತೆಲುಗು ರಿಮೇಕ್ ನಲ್ಲಿ ಇದು ಸಿಂಗಲ್ ಸ್ಟಾರ್ ಚಿತ್ರ ಆಗಲಿದೆ ಎಂಬ ವದಂತಿ ಇತ್ತು.

ಆದರೆ ಈಗ ಪವನ್ ಅವರಿಗೆ ಸಮಾನ ಪ್ರಾಮುಖ್ಯತೆ ಇರುವ ಮತ್ತೊಬ್ಬ ನಾಯಕನಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಮೂಲಕ ಪವನ್ ರಿಮೇಕ್ ಮಲ್ಟಿಸ್ಟಾರ್ ಚಿತ್ರ ಮಾಡಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಆ ನಾಯಕ ಯಾರು ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments