Webdunia - Bharat's app for daily news and videos

Install App

ಸಾಯಿ ಪಲ್ಲವಿ ಬಳಿಕ ಪವನ್ ಕಲ್ಯಾಣ್ ಚಿತ್ರವನ್ನು ತಿರಸ್ಕರಿಸಿದ ಮತ್ತೊಬ್ಬ ಖ್ಯಾತ ನಟಿ

Webdunia
ಶುಕ್ರವಾರ, 5 ಮಾರ್ಚ್ 2021 (09:31 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮುಂಬರುವ ತೆಲುಗು ಚಿತ್ರಕ್ಕಾಗಿ ರಾಣಾ ದಗ್ಗುಬಾಟಿ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಇದು ಮಲಯಾಳಂ ಚಿತ್ರ ಅಯ್ಯಪ್ಪನೂಮ್ ಕೊಶಿಯಮ್ ನ ರಿಮೇಕ್ ಆಗಿದೆ. ಇದರ  ಶೂಟಿಂಗ್ ಬಹಳ ವೇಗವಾಗಿ ನಡೆಯುತ್ತಿದೆ.

ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಜೊತೆ ನಟಿಸುವ ಅವಕಾಶವನ್ನು ನಟಿ ಸಾಯಿ ಪಲ್ಲವಿ ಅವರು ತಿರಸ್ಕರಿಸಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

ಇದೀಗ ರಾಣಾ ದಗ್ಗುಬಾಟಿ ಅವರ ಜೊತೆ ನಟಿಸಲು ಖ್ಯಾತ ನಟಿಯೊಬ್ಬರು ತಿರಸ್ಕರಿಸಿದ್ದಾರಂತೆ. ನಟಿ ಐಶ್ವರ್ಯ ರಾಜೇಶ್ ಅವರು ಈ ಚಿತ್ರದಲ್ಲಿ ರಾಣಾ ದಗ್ಗುಬಾಟಿಯವರ ಪತ್ನಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ನಟಿ ಈ ಅವಕಾಶವನ್ನು ತಿರಸ್ಕರಿಸಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ಮುಂದಿನ ಸುದ್ದಿ
Show comments