Daily Horoscope
✕

ಪವನ್ ಕಲ್ಯಾಣ್-ಕ್ರಿಶ್ ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟ

Webdunia
ಮಂಗಳವಾರ, 2 ಮಾರ್ಚ್ 2021 (10:01 IST)
ಹೈದರಾಬಾದ್ : ಪವನ್ ಕಲ್ಯಾಣ್ ಅಭಿನಯದ ನಿರ್ದೇಶಕ ಕ್ರಿಶ್ ನಿರ್ದೇಶನದ ಐತಿಹಾಸಿಕ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಇದೀಗ ಈ ಚಿತ್ರದ ಬಿಡುಗಡೆಯ ದಿನಾಂಕ ಫಿಕ್ಸ್ ಮಾಡಲಾಗಿದೆ.

ಈ ಚಿತ್ರಕ್ಕೆ ಹರಾವೀರಾ ಮಲ್ಲು ಎಂಬ ಶೀರ್ಷಿಕೆಯನ್ನು ಇಡುವ ಬಗ್ಗೆ ನಿರ್ಮಾಪಕರು ಚರ್ಚೆ ನಡೆಸುತ್ತಿದ್ದಾರೆ. ಈ ಚಿತ್ರದಲ್ಲಿ ನಿಧಿ ಅಗರ್ವಾಲ್ ಹಾಗೂ ಜಾಕ್ವೆಲಿನ್ ಫರ್ನಾಂಡೀಸ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ಸಂಕ್ರಾಂತಿ 2022ರ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ ಎಂದು ಪ್ರೊಡಕ್ಷನ್ ಹೌಸ್ ಮೆಗಾ ಸೂರ್ಯ ಪ್ರೊಡಕ್ಷನ್ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments