ಕ್ರಿಶ್ ನಿರ್ದೇಶನದ ಚಿತ್ರದ ಪವನ್ ಕಲ್ಯಾಣ್ ಫೋಟೊ ಸೋರಿಕೆ

Webdunia
ಶನಿವಾರ, 27 ಫೆಬ್ರವರಿ 2021 (09:55 IST)
ಹೈದರಾಬಾದ್ : ಪ್ರಸ್ತುತ ನಟ ಪವನ್ ಕಲ್ಯಾಣ್ ಅವರು ಕ್ರಿಶ್ ನಿರ್ದೇಶನದ ಐತಿಹಾಸಿಕ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಬಹಳ  ವೇಗವಾಗಿ ನಡೆಯುತ್ತಿದೆ.

ಇತ್ತೀಚೆಗೆ ಈ ಚಿತ್ರದ ನಿರ್ಮಾಪಕರು ಮಹಾಶಿವರಾತ್ರಿಯ ವಿಶೇಷವಾಗಿ ಮಾರ್ಚ್ 11ರಂದು  ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಪೋಸ್ಟರ್ ನ್ನು ಅನಾವರಣಗೊಳಿಸಲಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಆದರೆ ಈ ನಡುವೆ ಇದೀಗ ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಅವರ ಫೋಟೊವೊಂದು ಸೋರಿಕೆಯಾಗಿದೆ.  ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಸೋರಿಕೆಯಾದ ಚಿತ್ರದಲ್ಲಿ ಪವನ್ ಕಲ್ಯಾಣ್ ಯೋಧರ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments