Webdunia - Bharat's app for daily news and videos

Install App

ವಕೀಲ್ ಸಾಬ್ ಚಿತ್ರದಲ್ಲಿ ಪವನ್ ಕಲ್ಯಾಣ್ ಪಾತ್ರದ ಕಥೆ ಸೋರಿಕೆ

Webdunia
ಬುಧವಾರ, 16 ಡಿಸೆಂಬರ್ 2020 (13:38 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ‘ವಕಿಲ್ ಸಾಬ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ, ಇದು ಬಾಲಿವುಡ್ ಹಿಟ್ ಚಿತ್ರ ‘ಪಿಂಕ್’ ನ ರಿಮೇಕ್ ಎನ್ನಲಾಗಿದೆ.

ಈ ಚಿತ್ರವನ್ನು ಬೋನಿ ಕಪೂರ್ ಮತ್ತುದಿಲ್ ರಾಜು ನಿರ್ಮಿಸುತ್ತಿದ್ದು, ಶ್ರೀರಾಮ್ ವೇಣು ನಿರ್ದೇಶಿಸುತ್ತಿದ್ದಾರೆ. ಶ್ರುತಿ ಹಾಸನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಈ ನಡುವೆ ಇದೀಗ ಈ ಚಿತ್ರದಲ್ಲಿ ಪವನ್ ಕಲ್ಯಾಣ ಪಾತ್ರದ ಕಥೆ ಸೋರಿಕೆಯಾಗಿದೆ ಎನ್ನಲಾಗಿದೆ. ಪತ್ನಿಯನ್ನು ಕಳೆದುಕೊಂಡು ಮದ್ಯದ ದಾಸನಾಗಿದ್ದ ವಕೀಲ್ ಸಾಬ್ ಹೇಗೆ ಯಶಸ್ಸಿಯಾಗುತ್ತಾನೆ ಎಂಬುದು ಈ ಚಿತ್ರದ ಕಥೆಯಾಗಿದೆ. ಈ ಹಿಂದೆ ಮದ್ಯಪಾನ ಮಾಡುವ ದೃಶ್ಯದಲ್ಲಿ ನಟಿಸಿ ಯಶಸ್ಸು ಗಳಿಸಿದ ಪವನ್ ಈ ಚಿತ್ರದಲ್ಲಿಯೂ ಯಶಸ್ಸು ಗಳಿಸುವುದು ಖಚಿತ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments