Daily Horoscope
✕

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ನಟ ಪವನ್ ಕಲ್ಯಾಣ್

Webdunia
ಮಂಗಳವಾರ, 29 ಮಾರ್ಚ್ 2022 (16:57 IST)
ಮಂಗಳೂರು: ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಇಂದು ದಕ್ಷಿಣ ಕನ್ನಡದ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ತಮ್ಮ ಸಂಗಡಿಗರೊಂದಿಗೆ ಕುಕ್ಕೆಗೆ ಬಂದಿದ್ದ ಪವನ್ ಕಲ್ಯಾಣ್ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಸನ್ಮಾನಿಸಿತು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ನಾಗದೋಷ ನಿವಾರಣೆಗಾಗಿ ಆಶ್ಲೇಷ ಬಲಿ ಸೇವೆಗೆ ಹೆಸರುವಾಸಿಯಾಗಿದೆ. ಅನೇಕ ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಲೇ ಇರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments