Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪೆಟ್ರೋ ಮ್ಯಾಕ್ಸ್ ಟ್ರೈಲರ್ ಬಿಡುಗಡೆಗೆ ದಿನಾಂಕ ಫಿಕ್ಸ್

webdunia
ಬುಧವಾರ, 15 ಸೆಪ್ಟಂಬರ್ 2021 (08:55 IST)
ಬೆಂಗಳೂರು: ಹರಿಪ್ರಿಯಾ-ನೀನಾಸಂ ಸತೀಶ್ ಮುಖ್ಯಪಾತ್ರದಲ್ಲಿ ನಟಿಸಿರುವ ಪೆಟ್ರೋಮ್ಯಾಕ್ಸ್ ಸಿನಿಮಾ ತಂಡದ ಕಡೆಯಿಂದ ಹೊಸ ಅಪ್ ಡೇಟ್ ಒಂದು ಬಂದಿದೆ.


ವಿಜಯ್ ಪ್ರಸಾದ್ ನಿರ್ದೇಶನದ ಈ ಸಿನಿಮಾದ ಟ್ರೈಲರ್ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಲಾಂಚ್ ಆಗುತ್ತಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ.

ಬಹುತೇಕ ಮೈಸೂರಿನಲ್ಲಿ ಚಿತ್ರೀಕರಣ ನಡೆಸಿರುವ ಈ ಸಿನಿಮಾ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಇದೇ ಮೊದಲ ಬಾರಿಗೆ ನೀನಾಸಂ ಸತೀಶ್-ಹರಿಪ್ರಿಯಾ ಜೊತೆಯಾಗಿ ನಟಿಸಿರುವುದು ಚಿತ್ರದ ವಿಶೇಷ. ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಇದಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಪ್ರಭುದೇವ ಜೊತೆ ಹೆಜ್ಜೆ ಹಾಕಲಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್!