Webdunia - Bharat's app for daily news and videos

Install App

ಅಂತಿಮ ಹಂತಕ್ಕೆ ಬಂದ ಕಿಚ್ಚ ಸುದೀಪ್ ರ ಫ್ಯಾಂಟಮ್

Webdunia
ಗುರುವಾರ, 10 ಡಿಸೆಂಬರ್ 2020 (09:18 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾ ಅಂತಿಮ ಹಂತಕ್ಕೆ ಬಂದು ತಲುಪಿದೆ. ಈ ವಿಚಾರವನ್ನು ಸ್ವತಃ ಕಿಚ್ಚ ಹೇಳಿದ್ದಾರೆ.


ಫ್ಯಾಂಟಮ್ ಮೊದಲ ಹಂತದ ಚಿತ್ರೀಕರಣ ಹೈದರಾಬಾದ್ ನಲ್ಲಿ ವಿಶೇಷ ಸೆಟ್ ನಲ್ಲಿ ನಡೆದಿತ್ತು. ಇದೀಗ ಅಂತಿಮ ಹಂತದ ಚಿತ್ರೀಕರಣ ಕೇರಳದಲ್ಲಿ ನಡೆಯುತ್ತಿದೆ. ಇಲ್ಲೂ ವಿಶೇಷ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಮುಂದಿನ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಮುಂದಿನ ಸುದ್ದಿ
Show comments