Webdunia - Bharat's app for daily news and videos

Install App

ದಯವಿಟ್ಟು ನನ್ನನ್ನು ಹೊಡೆಯಬೇಡಿ, ನಡು ರಸ್ತೆಯಲ್ಲಿ ಜನರಲ್ಲಿ ಅಂಗಲಾಚಿದ ನಟಿ ರವೀನಾ

sampriya
ಭಾನುವಾರ, 2 ಜೂನ್ 2024 (12:34 IST)
Photo By X
ಬೆಂಗಳೂರು: ಬಾಲಿವುಡ್ ನಟಿ ರವೀನಾ ಟಂಡನ್ ಅವರ ಕಾರು ಚಾಲಕ  ಅತೀ ವೇಗದಲ್ಲಿ ಕಾರು ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ.

ಘಟನೆ ಸಂಬಂಧ ವಾಗ್ವಾದಕ್ಕಿಳಿದ ನಟಿ ರವೀನಾ ಮೇಲೆ ಕೋಪಗೊಂಡ ಜನರು ಹಲ್ಲೆಗೆ ಮುಂದಾಗಿದ್ದು, ನಟಿ ಈ ವೇಳೆ ದಯವಿಟ್ಟು ನನ್ನನ್ನು ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದೀಗ ನಟಿಯ ಕಾರು ಚಾಲಕ ಅತೀ ವೇಗದಿಂದ ವಾಹನ ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದೆ.  ಅದಲ್ಲದೆ ಗಾಡಿಯಲ್ಲಿದ್ದ ರವೀನಾ ಅವರು ಮದ್ಯದ ಅಮಲಿನಲ್ಲಿ ನಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಅಲ್ಲಿದ್ದವರು ಆರೋಪಿಸಿದ್ದಾರೆ.

ವೈರಲ್‌ ಆಗುತಿರುವ ವಿಡಿಯೋದಲ್ಲಿ ಗಾಯಗೊಂಡವರಲ್ಲಿ ಒಬ್ಬರು ನನ್ನ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದೆ, ಎಂದರೆ ಮತೊಬ್ಬರು ನೀವು ಹಲ್ಲೆ ಮಾಡಿದ್ದೀರಿ, ನಾಣು ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಹೇಳುವುದನ್ನು ಕೇಳಬಹುದು.

ಅದಲ್ಲದೆ ವೀಡಿಯೊವೊಂದರಲ್ಲಿ, ನಟಿ 'ದಯವಿಟ್ಟು ನನ್ನನ್ನು ಹೊಡೆಯಬೇಡಿ' ಎಂದು ಹೇಳುತ್ತಿರುವುದು ಕೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments