ಪ್ರಧಾನಿ ಮೋದಿ ಮೆಚ್ಚಿದ ಪುನೀತ್ ಗಂಧದ ಗುಡಿ ಟ್ರೈಲರ್

Webdunia
ಭಾನುವಾರ, 9 ಅಕ್ಟೋಬರ್ 2022 (13:36 IST)
ನವದೆಹಲಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಇಂದು ರಿಲೀಸ್ ಆಗಿದೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ರೈಲರ್ ಲಾಂಚ್ ಮಾಡಿದ್ದಾರೆ. ವಿಶೇಷವೆಂದರೆ ಈ ಟ್ರೈಲರ್ ವೀಕ್ಷಿಸಿದ ಪ್ರಧಾನಿ ಮೋದಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಶ್ವಿನಿ ಪುನೀತ್ ಅವರು ಪ್ರಧಾನಿಗೆ ಟ್ವೀಟ್ ಮಾಡಿ ಟ್ರೈಲರ್ ವೀಕ್ಷಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಪ್ರಧಾನಿ ಸ್ಪಂದಿಸಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

‘ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ಗಂಧದ ಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗೂ ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಪ್ರಧಾನಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments