ದಿ ಕೇರಳ ಸ್ಟೋರಿ ಸಿನಿಮಾ ಪರ ನಿಂತ ಪ್ರಧಾನಿ ಮೋದಿ

Webdunia
ಶುಕ್ರವಾರ, 5 ಮೇ 2023 (17:34 IST)
ನವದೆಹಲಿ: ವಿವಾದ ಸೃಷ್ಟಿಸಿರುವ ದಿ ಕೇರಳ ಸ್ಟೋರಿ ಸಿನಿಮಾ ಪರವಾಗಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು.

ಕನ್ನಡ ಹೊರತುಪಡಿಸಿ ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿರುವ ದಿ ಕೇರಳ ಸ್ಟೋರಿ ಲವ್ ಜಿಹಾದ್ ಕುರಿತ ಕತೆ ಹೊಂದಿದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಆದರೆ ಸಿನಿಮಾ ಪರವಾಗಿ ಮಾತನಾಡಿರುವ ಪ್ರಧಾನಿ ಮೋದಿ, ಇದು ಆತಂಕವಾದದ ಕಥಾವಸ್ತು ಇಟ್ಟುಕೊಂಡು ಮಾಡಿದ ಸಿನಿಮಾ. ಹಲವು ವರ್ಷಗಳಿಂದ ಆತಂಕವಾದದ ಸ್ವರೂಪ ಬದಲಾಗಿದೆ. ಇದು ನೈಜ ಘಟನೆಯನ್ನಾಧರಿಸಿದ ಸಿನಿಮಾ. ಆದರೆ ಕಾಂಗ್ರೆಸ್ ಪಕ್ಷ ಸಿನಿಮಾ ನೋಡದೇ ಇದನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ಮುಂದಿನ ಸುದ್ದಿ
Show comments