Select Your Language

Notifications

webdunia
webdunia
webdunia
webdunia

ಮಾರ್ಚ್ 26 ಕ್ಕೆ ಒಟಿಟಿ ಫಾರ್ಮ್ಯಾಟ್ ನಲ್ಲಿ ಪೊಗರು ಸಿನಿಮಾ ರಿಲೀಸ್

ಮಾರ್ಚ್ 26 ಕ್ಕೆ ಒಟಿಟಿ ಫಾರ್ಮ್ಯಾಟ್ ನಲ್ಲಿ ಪೊಗರು ಸಿನಿಮಾ ರಿಲೀಸ್
ಬೆಂಗಳೂರು , ಸೋಮವಾರ, 22 ಮಾರ್ಚ್ 2021 (10:43 IST)
ಬೆಂಗಳೂರು: ಥಿಯೇಟರ್ ನಲ್ಲಿ ಅಬ್ಬರಿಸಿ ಕೋಟಿಗಟ್ಟಲೆ ದುಡ್ಡು ಕೊಳ್ಳೆ ಹೊಡೆದ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಈಗ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗಲಿದೆ.


ಮಾರ್ಚ್ 26 ರಂದು ಪೊಗರು ಸಿನಿಮಾ ಅಮೆಝೋನ್ ಪ್ರೈಮ್ ನಲ್ಲಿ ರಿಲೀಸ್ ಆಗುತ್ತಿದೆ. ಈ ಮೂಲಕ ಥಿಯೇಟರ್ ನಲ್ಲಿ ಬಿಡುಗಡೆಯಾದ ಒಂದೇ ತಿಂಗಳಿಗೆ ಒಟಿಟಿ ಫಾರ್ಮ್ಯಾಟ್ ಗೆ ಬರುತ್ತಿದೆ.

ಪೊಗರು ಥಿಯೇಟರ್ ನಲ್ಲಿ ಯಶಸ್ವಿಯಾಗಿ 25 ದಿನ ಪೂರೈಸಿದೆ. ಬ್ರಾಹ್ಮಣರಿಗೆ ಅವಮಾನ ಮಾಡಿದ ವಿವಾದದ ನಡುವೆಯೂ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಜೊತೆ ಜೊತೆಯಲಿ ನಿರ್ದೇಶಕರ ಮತ್ತೊಂದು ಧಾರವಾಹಿ: ನಟಿ ಉಮಾಶ್ರೀ ನಾಯಕಿ