Webdunia - Bharat's app for daily news and videos

Install App

ಮಾರ್ಚ್ 27 ಕ್ಕೆ ‘ಪೊಗರು’ ಹಾಡು ಲಾಂಚ್

Webdunia
ಗುರುವಾರ, 19 ಮಾರ್ಚ್ 2020 (10:01 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ-ರಶ್ಮಿಕಾ ಮಂದಣ್ಣ ಅಭಿನಯದ ‘ಪೊಗರು’ ಸಿನಿಮಾದ ಮೊದಲ ಹಾಡು ಮಾರ್ಚ್ 27 ಕ್ಕೆ ಬಿಡುಗಡೆಯಾಗಲಿದೆ.


ಪೊಗರು ಸಿನಿಮಾದ ‘ಕರಾಬು’ ಎಂಬ ಹಾಡಿನ ಲಿರಿಕಲ್ ವಿಡಿಯೋ 27 ರಂದು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗುತ್ತಿದೆ.

ಪೊಗರು ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆಯಾಗಿ ಭಾರೀ ಲೈಕ್ಸ್ ಪಡೆದಿತ್ತು. ಅದಾದ ಬಳಿಕ ಬಹುದಿನಗಳ ನಂತರ ಚಿತ್ರತಂಡದ ಕಡೆಯಿಂದ ಅಪ್ ಡೇಟ್ ಬರುತ್ತಿದೆ. ಆದರೆ ಸದ್ಯಕ್ಕೆ ಕೊರೋನಾವೈರಸ್ ಭೀತಿಯಿಂದಾಗಿ ಚಿತ್ರ ಬಿಡುಗಡೆ ಸಾಧ‍್ಯವಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments