Webdunia - Bharat's app for daily news and videos

Install App

ನಟ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್ ದಾಖಲು

Webdunia
ಗುರುವಾರ, 31 ಮೇ 2018 (10:39 IST)
ಬೆಂಗಳೂರು: ನಟ ದುನಿಯಾ ವಿಜಿ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮಾಸ್ತಿ ಗುಡಿ ಚಿತ್ರದ ಚಿತ್ರೀಕರಣದ ವೇಳೆ ಖಳ ನಟರಾದ ಉದಯ್ ಮತ್ತು ಅನಿಲ್ ಸಾವಿಗೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡರನ್ನು ಬಂಧಿಸಲು ಪೊಲೀಸರು ಬಂದಾಗ ಅವರ ಜತೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಆರೋಪಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದರು ಎಂದು ವಿಜಯ್ ಮೇಲೆ ಆರೋಪ ಹೊರಿಸಲಾಗಿದೆ.

ಈ ಸಂಬಂಧ ತಾವರಕೆರೆ ಪೊಲೀಸರು ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅನುಚಿತ ವರ್ತನೆ ಆರೋಪದಲ್ಲಿ ವಿಜಯ್ ವಿರುದ್ಧ ದೂರು ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಜೈಲು ಸೇರುತ್ತಿದ್ದರೂ ಒಂಚೂರು ಬದಲಾಗದ ಪವಿತ್ರಾ ಗೌಡ ವರಸೆ, ಸುಬ್ಬಿ ಗರಂ ಆಗಿದ್ಯಾಕೆ

ಮುಂದಿನ ಸುದ್ದಿ
Show comments