Webdunia - Bharat's app for daily news and videos

Install App

ರೌಡಿಗಳನ್ನ ಬೇಟೆಯಾಡಿದ ರೋಚಕ ಸಂಗತಿ ಬಿಚ್ಚಿಟ್ಟ ರವಿ ಡಿ ಚೆನ್ನಣ್ಣನವರ್

Webdunia
ಶನಿವಾರ, 29 ಏಪ್ರಿಲ್ 2017 (11:37 IST)
ಕನ್ನಡದ ಮಟ್ಟಿಗೆ ವೀಕೆಂಡ್ ವಿತ್ ರಮೇಶ್ ಅತ್ಯಂತ ಜನಪ್ರಿಯ ಕಾರ್ಯಕ್ರಮ ಸಿನಿಮಾ ಸಾಧಕರೇ ಹೆಚ್ಚಾಗಿ ಕಂಡುಬರುವ ಈ ಕಾರ್ಯಕ್ರಮದಲ್ಲಿ ಈ ವಾರ ಕರ್ನಾಟಕದ ಸಿಗಂ ಎಂದೇ ಖ್ಯಾತರಾದ ಮೈಸೂರು ಎಸ್`ಪಿ ರವಿ ಡಿ ಚೆನ್ನಣ್ಣನವರ್ ಕಾಣಿಸಿಕೊಳ್ಳುತ್ತಿದ್ದಾರೆ.

ದಿನಗೂಲಿ, ಬಾರ್ ವೇಟರ್ ಅಗಿ ಕಷ್ಟ ಪಟ್ಟು ಮೇಲೆ ಬಂದಿರುವ ಖಡಕ್ ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಜೀವನ ಚರಿತ್ರೆ ವೀಕೆಂಡ್`ನಲ್ಲಿ ರಿವೈಂಡ್ ಆಗಲಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಕಾರ್ಯಾಚರಣೆ ಕುರಿತ ಕುತೂಹಲಕಾರಿ ವಿಷಯವೊಂದನ್ನ ಅವರೇ ಬಿಚ್ಚಿಟ್ಟಿದ್ದಾರೆ. ನೂರಾರು ರೌಡಿಗಳು ವೆಪನ್ ಹಿಡಿದು ನಿಂತಿದ್ದಾಗ ಈ ಪೊಲೀಸ್ ಅಧಿಕಾರಿ ಮಾಡಿದ್ದೇನು..? ಅವರ ಮಾತುಗಳಲ್ಲೇ ಕೇಳಿ. 

ವಿಡಿಯೋ ಕೃಪೆ: ಜೀ ಕನ್ನಡ




ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments