Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಆರೋಪ: ಕೆಲವೇ ಹೊತ್ತಿನಲ್ಲಿ ಪೊಲೀಸ್ ಕಮಿಷನರ್ ಮೀಟಿಂಗ್

Webdunia
ಮಂಗಳವಾರ, 1 ಸೆಪ್ಟಂಬರ್ 2020 (11:25 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂಥ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದೆ.


ಈ ಸಭೆಯಲ್ಲಿ ಡ್ರಗ್ಸ್ ಕಿಂಗ್ ಪಿನ್ ಗಳ ಹೇಳಿಕೆ, ನಿರ್ದೇಶಕ ಇಂದ್ರಜಿತ್ ಲಂಕೇಶ್ ನೀಡಿದ ಮಾಹಿತಿಯ ಕುರಿತಂತೆ ಚರ್ಚೆ ನಡೆಸುವ ಸಾಧ‍್ಯತೆಯಿದೆ. ಈ ಸಭೆಯ ಬಳಿಕ ಸ್ಯಾಂಡಲ್ ವುಡ್ ನಟ-ನಟಿಯರ ವಿಚಾರಣೆಗೆ ಪೊಲೀಸರು ಪಟ್ಟಿ ಸಿದ್ಧ ಮಾಡುವ ಸಾಧ‍್ಯತೆಯಿದೆ.

ಇನ್ನು, ಕಿಂಗ್ ಪಿನ್ ಅನಿಕಾಗೆ ವಿದೇಶದಿಂದ ಡ್ರಗ್ಸ್ ಬರುತ್ತಿದ್ದು, ಅದನ್ನು ಆಕೆ ಪ್ರತಿಷ್ಠಿತರಿಗೆ ಹಂಚುವ ಕೆಲಸ ಮಾಡುತ್ತಿದ್ದಳು ಎಂದು ತನಿಖೆಯಿಂದ ಗೊತ್ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments