Select Your Language

Notifications

webdunia
webdunia
webdunia
webdunia

ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ ಪೊಲೀಸರು

ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ ಪೊಲೀಸರು
ಮುಂಬೈ , ಬುಧವಾರ, 1 ಜೂನ್ 2022 (10:00 IST)
ಮುಂಬೈ: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಬಳಿಕ ಎಚ್ಚೆತ್ತುಕೊಂಡ ಮುಂಬೈ ಪೊಲೀಸರು ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ.

ಪಂಜಾಬಿ ಗಾಯಕನನ್ನು ಕೊಲೆ ಮಾಡಿದ್ದ ಆರೋಪಿ ರವಿ ಬಿಷ್ಣೋಯ್ ಈ ಮೊದಲು ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಗೂ ಕೊಲೆ ಬೆದರಿಕೆ ಹಾಕಿದ್ದ.

ಹೀಗಾಗಿ ಈಗ ಸಲ್ಮಾನ್ ವಾಸವಿರುವ ಅಪಾರ್ಟ್ ಮೆಂಟ್ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ಅಪಾಯವಾಗದಂತೆ ಎಚ್ಚರಿಕೆ ವಹಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಯಕ ಕೆಕೆ ಮುಖ, ತಲೆಯಲ್ಲಿ ಗಾಯದ ಕಲೆ: ತನಿಖೆ ನಡೆಸುತ್ತಿರುವ ಪೊಲೀಸರು