Webdunia - Bharat's app for daily news and videos

Install App

ನಾಯಿ ಕಡಿತ ಪ್ರಕರಣದಲ್ಲಿ ದರ್ಶನ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್

Webdunia
ಶನಿವಾರ, 11 ನವೆಂಬರ್ 2023 (17:07 IST)
ಬೆಂಗಳೂರು: ತಮ್ಮ ಮನೆಯ ಬಳಿ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ ಮಹಿಳೆಯೊಬ್ಬರಿಗೆ ದರ್ಶನ್ ಮನೆಯ ನಾಯಿ ಕಡಿದಿತ್ತು. ಅಲ್ಲದೆ, ಈ ಸಂಬಂಧ ದರ್ಶನ್ ಮನೆಯ ಸಿಬ್ಬಂದಿ ಮತ್ತು ಮಹಿಳೆ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಮಹಿಳೆ ಆರ್ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

ಈ ಪ್ರಕರಣದಲ್ಲಿ ನಟ ದರ್ಶನ್ ರನ್ನು ಎರಡನೇ ಆರೋಪಿಯಾಗಿ ದೂರು ನೀಡಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments