Select Your Language

Notifications

webdunia
webdunia
webdunia
webdunia

ಗಾಯಕ ಕೆಕೆ ಮುಖ, ತಲೆಯಲ್ಲಿ ಗಾಯದ ಕಲೆ: ತನಿಖೆ ನಡೆಸುತ್ತಿರುವ ಪೊಲೀಸರು

ಗಾಯಕ ಕೆಕೆ ಮುಖ, ತಲೆಯಲ್ಲಿ ಗಾಯದ ಕಲೆ: ತನಿಖೆ ನಡೆಸುತ್ತಿರುವ ಪೊಲೀಸರು
ಕೋಲ್ಕೊತ್ತಾ , ಬುಧವಾರ, 1 ಜೂನ್ 2022 (09:40 IST)
ಕೋಲ್ಕೊತ್ತಾ: ಕೋಲ್ಕೊತ್ತಾದಲ್ಲಿ ಕಾರ್ಯಕ್ರಮದ ಬಳಿಕ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಖ್ಯಾತ ಗಾಯಕ ಕೆಕೆ ಮುಖ ಮತ್ತು ತಲೆಯ ಭಾಗದಲ್ಲಿ ಗಾಯದ ಕಲೆ ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ.

ಹೋಟೆಲ್ ರೂಂನಲ್ಲಿ ಕೆಕೆ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಹಾಗಿದ್ದರೆ ಕೆಕೆ ತಲೆ ಮತ್ತು ಮುಖದಲ್ಲಿ ಗಾಯಗಳಾಗಿದ್ದು ಹೇಗೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.

ಈಗಾಗಲೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದರ ವರದಿ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

777 ಚಾರ್ಲಿ ಪ್ರಿ ಬುಕಿಂಗ್ ಇಂದಿನಿಂದ ಶುರು