Select Your Language

Notifications

webdunia
webdunia
webdunia
webdunia

ಅಂತ್ಯಕ್ರಿಯೆಯಲ್ಲಿ ನಮನ ಸಲ್ಲಿಸಿದ ರಾಜಕಾರಣಿಗಳು, ಕಲಾವಿದರು

ಅಂತ್ಯಕ್ರಿಯೆಯಲ್ಲಿ ನಮನ ಸಲ್ಲಿಸಿದ ರಾಜಕಾರಣಿಗಳು, ಕಲಾವಿದರು
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (08:46 IST)
ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನೆರವೇರಿದೆ.
ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಡಾ.ಅಶ್ವತ್ಥ್, ಆರ್.ಅಶೋಕ್, ಸುಧಾಕರ್, ಗೋಪಾಲಯ್ಯ, ಮುನಿರತ್ನ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರು ಭಾಗಿಯಾಗಿದ್ದರು. ಸ್ಯಾಂಡಲ್‌ವುಡ್ ನಟರಾದ ರವಿಚಂದ್ರನ್, ಸುದೀಪ್, ಯಶ್, ಜಗ್ಗೇಶ್, ದುನಿಯಾ ವಿಜಯ್, ಉಪೇಂದ್ರ, ಗಣೇಶ್, ಸಾಧು ಕೋಕಿಲ, ನಟಿಯರಾದ ಉಮಾಶ್ರೀ, ಶ್ರುತಿ, ತಾರಾ, ರಚಿತಾ ರಾಮ್, ಸುಧಾರಾಣಿ, ರಶ್ಮಿಕಾ ಮಂದಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿ ಹಲವರು ಭಾಗಿಯಾಗಿ ಪುನೀತ್ಗೆ ಅಂತಿಮ ನಮನ ಸಲ್ಲಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಣ್ಣಲ್ಲಿ ಮಣ್ಣಾದ ಪುನೀತ್!