Webdunia - Bharat's app for daily news and videos

Install App

ಸಹನಟಿಗೆ ಲಿಪ್ ಟು ಲಿಪ್ ಕಿಸ್ ಮಾಡಿದ ಪೂಜಾಗಾಂಧಿ

Webdunia
ಗುರುವಾರ, 27 ಏಪ್ರಿಲ್ 2017 (11:23 IST)
ಬೆಂಗಳೂರು: 2012 ರಲ್ಲಿ ಬಿಡುಗಡೆಯಾದ ದಂಡುಪಾಳ್ಯ ಚಿತ್ರದಲ್ಲಿ ಟಾಪ್ ಲೆಸ್ ಆಗಿ ಕಾಣಿಸಿಕೊಂಡು ನಟಿ ಪೂಜಾ ಗಾಂಧಿ ಭಾರೀ ಸುದ್ದಿ ಮಾಡಿದ್ದರು. ಇದೀಗ ದಂಡುಪಾಳ್ಯ ಭಾಗ 2 ತೆರೆಗೆ ಬರಲಿದ್ದು, ಅದರಲ್ಲಿ ಪೂಜಾ ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ.

 
ದಂಡುಪಾಳ್ಯ 2 ಚಿತ್ರದಲ್ಲಿ ಪೂಜಾ ಸಹನಟಿ ಜತೆಗೆ ಲಿಪ್ ಲಾಕ್ ಸೀನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬೋಲ್ಡ್ ಅಭಿನಯದಿಂದ ಸದ್ದು ಮಾಡುವ ಪೂಜಾ ಈ ಬಾರಿ ಸಹನಟಿಗೇ ಲಿಪ್ ಟು ಲಿಪ್ ಕಿಸ್ ಮಾಡಿದ್ದಾರೆ. ಇದು ಜೈಲಿನಲ್ಲಿ ನಡೆಯುವ ಸೀನ್ ನಲ್ಲಿ ಬರುವ ದೃಶ್ಯ ಎಂದು ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಆ ಸನ್ನಿವೇಶಕ್ಕೆ ಅಗತ್ಯವಿದ್ದುದರಿಂದ ಅಂತಹದ್ದೊಂದು ದೃಶ್ಯ ಚಿತ್ರೀಕರಿಸಲಾಯಿತು ಎಂದು ನಿರ್ದೇಶಕ ಶ್ರೀನಿವಾಸ್ ರಾಜು ಸ್ಪಷ್ಟನೆ ನೀಡಿದ್ದಾರೆ. ಆದರೂ ನಾಯಕನಿಗೆ ಲಿಪ್ ಲಾಕ್ ಮಾಡುವ ದೃಶ್ಯವೇನೋ ಸಹಜ. ಆದರೆ ಇದ್ಯಾವುದಪ್ಪಾ ಸಹ ನಟಿಗೆ ಲಿಪ್ ಲಾಕ್ ಮಾಡುವ ಅನಿವಾರ್ಯ ಸನ್ನಿವೇಶ ಎಂದು ನಿಮಗೆ ಅನಿಸಿದರೆ ಚಿತ್ರ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments