Webdunia - Bharat's app for daily news and videos

Install App

ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ? ಎಲ್ಲದಕ್ಕೂ ಕಾರಣ ಆ ಜಗಳ!

Webdunia
ಗುರುವಾರ, 14 ಡಿಸೆಂಬರ್ 2023 (08:40 IST)
ಮುಂಬೈ: ಸೌತ್ ಸುಂದರಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದ್ದು ಇದಕ್ಕೆಲ್ಲಾ ಮೂಲ ಕಾರಣ ದುಬೈನಲ್ಲಿ ನಡೆದಿದ್ದ ಜಗಳ ಎಂಬ ಸುದ್ದಿ ಹರಡಿದೆ.

ಟಾಲಿವುಡ್ ಬೆಡಗಿ ಪೂಜಾ ಹೆಗ್ಡೆ ದುಬೈನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪಪ್ಪಾರಾಜಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿಯ ಆಪ್ತರು ಅಂತಹ ಘಟನೆ ನಡೆದೇ ಇಲ್ಲ. ಅದೆಲ್ಲಾ ಸುಳ್ಳು ಸುದ್ದಿ ಎಂದಿದ್ದಾರೆ. ಆದರೆ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ ಬಂದಿದೆ ಎಂಬ ಸುದ್ದಿ ಕೇಳಿ ಅಭಿಮಾನಿಗಳಿಗೆ ಆತಂಕವಾಗಿತ್ತು. ಆದರೆ ಸ್ಪಷ್ಟನೆ ನೋಡಿ ನಿರಾಳವಾಗಿದೆ.

ಸಿನಿಮಾ ರಂಗದಲ್ಲೂ ಪೂಜಾ ಹೆಗ್ಡೆಗೆ ಇತ್ತೀಚೆಗೆ ಅಂತಹ ಯಶಸ್ಸು ಸಿಕ್ಕಿಲ್ಲ. ಕೆಲವು ಅವಕಾಶಗಳು ಕೈ ತಪ್ಪಿಹೋಗಿವೆ.  ಇದೀಗ ಶಾಹಿದ್ ಕಪೂರ್ ನಾಯಕರಾಗಿರುವ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments