ನಾಗಚೈತನ್ಯ ಜತೆಗಿನ ರೋಮ್ಯಾಂಟಿಕ್ ಸಿನಿಮಾದಲ್ಲಿ ಕರಾವಳಿ ಬೆಡಗಿ ಪೂಜಾ ಹೆಗ್ಡೆ

Sampriya
ಸೋಮವಾರ, 29 ಏಪ್ರಿಲ್ 2024 (16:25 IST)
Photo Courtesy X
ಬೆಂಗಳೂರು:  ನಟ ಪ್ರಭಾಸ್ ಜತೆ 'ರಾಧೆ ಶ್ಯಾಮ' ಸಿನಿಮಾದ ನಂತರ ಬಾಲಿವುಡ್‌ಗೆ ಹಾರಿದ್ದ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಅವರು ಇದೀಗ ಮತ್ತೇ ತೆಲುಗಿನ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆಂಬ ಸುದ್ದಿ  ಹರಿದಾಡುತ್ತಿದೆ.

ಇತ್ತೀಚಿನ ವದಂತಿಗಳ ಪ್ರಕಾರ ಪೂಜಾ ಹೆಗ್ಡೆ ಅವರ ಮುಂಬರುವ ಚಿತ್ರದಲ್ಲಿ ನಾಗ ಚೈತನ್ಯ ಜೊತೆ ನಟಿಸಲಿದ್ದಾರೆ ಎನ್ನಲಾಗಿದೆ.  ಎಲ್ಲವೂ ಅಂದುಕೊಂಡತ್ತೆ ನಡೆದರೆ ಚಿತ್ರೀಕರಣವನ್ನು ಅಕ್ಟೋಬರ್ 2024ರಲ್ಲಿ ಶೂಟಿಂಗ್ ಶುರುವಾಗಲಿದೆ. ಇದುವರೆಗೂ ಪೂಜಾ ಹೆಗ್ದೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಸ್ಪಷ್ಟಣೆಯನ್ನು ನೀಡಿಲ್ಲ.

ನಿರ್ದೇಶಕ ಕಾರ್ತಿಕ್ ದಂಡು ಬರೆದ ಕಥೆ ಕೇಳಿ ಇಷ್ಟವಾಗಿ ಚಿತ್ರತಂಡಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. 2024ರ ಅಕ್ಟೋಬರ್ ಶೂಟಿಂಗ್ ಶುರುವಾಗಲಿದೆ. 10 ವರ್ಷಗಳ ನಂತರ ಮತ್ತೆ ನಾಗಚೈತನ್ಯ ಹೊಸ ಚಿತ್ರಕ್ಕಾಗಿ ಸಾಥ್ ನೀಡಿದ್ದಾರೆ ಪೂಜಾ.

ಸದ್ಯ ನಾಗಚೈತನ್ಯ ಅವರು ತಾಂಡೇಲ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹಲವು ವರ್ಷಗಳ ನಂತರ ಪೂಜಾ ಹೆಗ್ಡೆ ಹಾಗೂ ನಾಗಚೈತನ್ಯ ಅವರು ಜೋಡಿಯಾಗಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಮುಂದಿನ ಸುದ್ದಿ
Show comments