Select Your Language

Notifications

webdunia
webdunia
webdunia
Thursday, 10 April 2025
webdunia

ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಸೌತ್ ಬೆಡಗಿ ಪೂಜಾ ಹೆಗ್ಡೆ ಒಂದೇ ಪದದಲ್ಲಿ ಹೇಳಿದ್ದು ಹೀಗೆ!

ರಾಕಿಂಗ್ ಸ್ಟಾರ್ ಯಶ್
ಹೈದರಾಬಾದ್ , ಬುಧವಾರ, 20 ಅಕ್ಟೋಬರ್ 2021 (10:54 IST)
ಹೈದರಾಬಾದ್: ಕೆಜಿಎಫ್ ಸಿನಿಮಾ ಬಳಿಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಸೌತ್ ಬೆಡಗಿ ಪೂಜಾ ಹೆಗ್ಡೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.


ಇತ್ತೀಚೆಗೆ ಪೂಜಾ ಹೆಗ್ಡೆ ಟ್ವಿಟರ್ ನಲ್ಲಿ ಅಭಿಮಾನಿಗಳೊಂದಿಗೆ ಪ್ರಶ್ನೋತ್ತಾರವಳಿ ನಡೆಸಿದ್ದರು. ಈ ವೇಳೆ ಅಭಿಮಾನಿಯೊಬ್ಬರು ಯಶ್ ಬಗ್ಗೆ ಹೇಳಿ ಎಂದು ಕೇಳಿಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಪೂಜಾ ‘ಕನ್ನಡ ಚಿತ್ರರಂಗವನ್ನು ಹೆಮ್ಮೆಪಡುವಂತೆ ಮಾಡುತ್ತಿದ್ದಾರೆ’ ಎಂದು ಹೊಗಳಿದ್ದಾರೆ. ತೆಲುಗಿನ ಬಹುಬೇಡಿಕೆಯ ನಟಿಯಾಗಿರುವ ಪೂಜಾ ಈಗ ರಾಧೇಶ್ಯಾಮ್ ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

25 ವರ್ಷದ ಯುವತಿ 45 ವರ್ಷದ ವ್ಯಕ್ತಿಯ ಮದುವೆಯ ಹಿಂದಿದೆ ನಿಜಾಂಶ