ನಗ್ನ ಫೋಟೋ ಕೇಳಿದ ವ್ಯಕ್ತಿಗೆ ತಕ್ಕ ಉತ್ತರ ನೀಡಿದ ಪೂಜಾ ಹೆಗ್ಡೆ

Webdunia
ಶುಕ್ರವಾರ, 5 ಫೆಬ್ರವರಿ 2021 (10:33 IST)
ಹೈದರಾಬಾದ್ : ಪೂಜಾ ಹೆಗ್ಡೆ ಟಾಲಿವುಡ್ ನ ಟಾಪ್ ನಟಿ. ಇವರು ಹಲವು ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ  ಅಸಭ್ಯವಾಗಿ ವರ್ತಿಸಿ‍ದ ನೆಟಿಜನ್ ಒಬ್ಬರಿಗೆ ತಕ್ಕ ಉತ್ತರ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ನಟಿ ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಅಭಿಮಾನಿಗಳ ಜೊತೆ ಚಾಟ್ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ಅವರ ನಗ್ನ ಪೋಟೊವನ್ನು ಪೋಸ್ಟ್ ಮಾಡುವಂತೆ ಕೇಳಿದ. ಇದರಿಂದ ಕೋಪಗೊಂಡ ನಟಿ ತನ್ನ ಎರಡು ಪಾದಗಳ ಫೋಟೊ ತೆಗೆದುಕೊಂಡು ಪೋಸ್ಟ್ ಮಾಡಿ ಆತ ಬೆಸ್ತು ಬೀಳುವಂತೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ