Webdunia - Bharat's app for daily news and videos

Install App

ತುಳುನಾಡಲ್ಲಿ ಟಾಲಿವುಡ್ ನಟಿ ಪೂಜಾ ಹೆಗ್ಡೆ

Webdunia
ಗುರುವಾರ, 5 ಮೇ 2022 (05:40 IST)
ಉಡುಪಿ: ತೆಲುಗು ಸ್ಟಾರ್ ನಟಿ ಪೂಜಾ ಹೆಗ್ಡೆ ಕಾಪು ಮಾರಿಯಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಕುಟುಂಬಸ್ಥರೊಂದಿಗೆ ಕಾಪುವಿಗೆ ಬಂದ ಪೂಜಾ ಹೆಗ್ಡೆ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಪ್ಪಟ ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸಿದರು.

ಜೊತೆಗೆ ತುಳು ಭಾಷೆಯಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದರು. ಮೂಲತಃ ತುಳುನಾಡ ಕುವರಿಯಾದ ಪೂಜಾ ಹೆಗ್ಡೆ ತಮ್ಮ ಸಿನಿ ಜೀವನದ ಯಶಸ್ಸಿಗೆ ದೇವರ ಪೂಜೆ ಮಾಡಲು ತವರಿಗೆ ಬಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments