ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

Sampriya
ಸೋಮವಾರ, 3 ನವೆಂಬರ್ 2025 (14:36 IST)
Photo Credit X
ಹಿಟ್ ಸಿನಿಮಾಗಳಲ್ಲಿ ಒಂದಾಗಿರುವ ಕಾಂಚನಾ ನಾಲ್ಕರ ಭಾಗಕ್ಕೆ ಇದೀಗ ವರ್ಗದ ಬಗ್ಗೆ ಭಾರೀ ಕುತೂಹಲವನ್ನು ಮೂಡಿಸಿದೆ. ಈ ಮಧ್ಯೆ ಇದೀಗ ಈ ಚಿತ್ರ ತಂಡದ ಜತೆ ನಟಿ ಪೂಜಾ ಹೆಗ್ಡೆ ಮತ್ತು ನೋರಾ ಫತೇಹಿ ಸೇರಿಕೊಂಡಿದ್ದಾರೆ. 

ಈ ಮೂಲಕ ನೋರಾ ಫತೇಹಿ ಅವರು ಅವರು ತಮಿಳು ಚಿತ್ರರಂಗಕ್ಕೆ ಪ್ರವೇಶವನ್ನು ಮಾಡುತ್ತಿದ್ದಾರೆ. 

ಇತರ ಪಾತ್ರವರ್ಗದ ಸದಸ್ಯರನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಈಗಾಗಲೇ ಹಾರರ್‌, ಕಾಮಿಡಿ, ಥ್ರಿಲ್ಲರ್ ಸಿನಿಮಾ ಒಂದಕ್ಕಿಂತ ಒಂದು ಹಿಟ್ ಪ್ರದರ್ಶನವಾಯಿತು. ಇದೀಗ ನಾಲ್ಕನೇ ಭಾಗಕ್ಕೆ ಪಾತ್ರ ವರ್ಗ ಸಿದ್ಧವಾಗಿದೆ.  


ಇಡೀ ಕಾಂಚನಾ ಸರಣಿಯನ್ನು ರಾಘವ ಲಾರೆನ್ಸ್ ನಿರ್ದೇಶಿಸಿದ್ದಾರೆ ಮತ್ತು ಅವರು ನಾಯಕರಾಗಿ ನಟಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮ್ ಬಾಸ್ ನೋಡ್ಬಹುದು..: ದರ್ಶನ್ ಗೆ ಕೋರ್ಟ್ ಚಿಂತೆಯಾದ್ರೆ ಫ್ಯಾನ್ಸ್ ಗೆ ಇನ್ನೇನೋ ಚಿಂತೆ

ಸಂತಾನೋತ್ಪತ್ತಿ ಸಂಗೀತ..ಕಾಂತಾರ ಚಾಪ್ಟರ್ 1 ಭಾಷಾಂತರ ಅವಾಂತರ

ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ಮುಂದಿನ ಸುದ್ದಿ
Show comments