ಜನಪ್ರಿಯ ನಟ ವೆಂಕಟೇಶ್ ಹೃದಯಾಘಾತದಿಂದ ನಿಧನ

Webdunia
ಬುಧವಾರ, 24 ಮಾರ್ಚ್ 2021 (11:41 IST)
ಚೆನ್ನೈ : ಜನಪ್ರಿಯ ನಟ ವೆಂಕಟೇಶ್ ಅವರು ಹಠಾತ್ ಹೃದಯಾಘಾತದಿಂದ ಮಾರ್ಚ್ 22ರಂದು ನಿಧನರಾಗಿದ್ದಾರೆ.

ಇವರಿಗೆ 52 ವರ್ಷ ವಯಸ್ಸಾಗಿದ್ದು, ಇವರು ‘ಸರವಣನ್ ಮೀನಾಚಿ’ಯಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ರಚಿತಾ ಅವರ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ.

ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.  ನಿಧನಕ್ಕೆ ಸೆಲೆಬ್ರಿಟಿಗಳು ಸಂತಾಪ ಸೂಚಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments