Webdunia - Bharat's app for daily news and videos

Install App

ಇಂತಹ ಫೋಟೊ ಪೋಸ್ಟ್ ಮಾಡಿ ವಿವಾದ ಸೃಷ್ಟಿಸಿದ ನಟಿ ಐಶ್ವರ್ಯ ಮೆನನ್

Webdunia
ಮಂಗಳವಾರ, 1 ಡಿಸೆಂಬರ್ 2020 (15:18 IST)
ಚೆನ್ನೈ : ಶಿವಾ ಅಭಿನಯದ ‘ತಮಿಳು ಮೂವಿ 2’ ಚಿತ್ರದಲ್ಲಿ ನಟಿಸುವುದರ ಮೂಲಕ ನಟಿ ಐಶ್ವರ್ಯ ಮೆನನ್ ಚಿತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಆನಂತರ ಅವರು ಆದಿ ಅಭಿನಯದ ಹಿಟ್ ಚಿತ್ರ ‘ಐ ಸ್ಮೈಲ್’ ನಲ್ಲಿ ನಡಿಸಿದ್ದರು. ಹಾಗೇ ಸೋಶಿಯಲ್ ನೆಟ್ ವರ್ಕಿಂಗ್ ಸೈಟ್ ನಲ್ಲಿ ತನ್ನ ಇತ್ತೀಚಿನ ಫೋಟೊಗಳನ್ನು  ಪೋಸ್ಟ್ ಮಾಡುತ್ತಿರುವ ಯುವ ನಟಿ ಐಶ್ವರ್ಯ ಮೆನನ್, ಇತ್ತೀಚೆಗೆ ಸ್ವತಃ ಬನಿಯನ್ ಮಾತ್ರ ಧರಿಸಿರುವ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ.

ಅಲ್ಲದೇ ಈ ಫೋಟೊವನ್ನು “ಹತ್ತಿರವಿರುವುದನ್ನು ಹಿಡಿಯಿರಿ ಮತ್ತು ವೇಗವಾಗಿ ಹಿಡಿದುಕೊಳ್ಳಿ ಎಂಬ ಡಬಲ್ ಮಿನಿಂಗ್ ಅರ್ಥದೊಂದಿಗೆ ಪೋಸ್ಟ್ ಮಾಡುವ ಮೂಲಕ ಅವರು ವಿವಾದಕ್ಕೆ ಕಾರಣರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಮುಂದಿನ ಸುದ್ದಿ
Show comments